No products in the cart.
ಹರಪನಹಳ್ಳಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಹರಪನಹಳ್ಳಿ ಮಂಡಲ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು....