ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು....
ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ರೈತರು ಈಗಾಗಲೇ ಸಾಲಬಾದೆ ಮತ್ತು ಪ್ರಕೃತಿ ವಿಕೋಪದಿಂದ...
ಹರಪನಹಳ್ಳಿ : ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರದ ಬೆಂಬಲ ಬೆಲೆ ರಾಗಿ ಖರೀದಿ ಕೇಂದ್ರದ ಏಜೆನ್ಸಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಏಪ್ರಿಲ್ 9ರಂದು ರದ್ದುಪಡಿಸಿ, ರಾಗಿ ಖರೀದಿ ಸ್ಥಗಿತಗೊಳಿಸಿದ್ದನ್ನು...
ಹರಪನಹಳ್ಳಿ: ರೈತರ ನೆರವಿಗಾಗಿ ಇರುವ ಫಸಲ್ ಬೀಮಾ ಯೋಜನೆಯ ವಿಮಾ ಹಣ ಪಡೆಯಲು ಮಧ್ಯವರ್ತಿಗಳ ಕಾಟ ಮಿತಿಮೀರಿದೆ ಎಂದು ಆರೋಪಿಸಿ, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿಗೆ ರೈತರು...
ಹರಪನಹಳ್ಳಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿರುವ ಸರ್ಕಾರಿ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಪ್ರತಿ ಕ್ವಿಂಟಾಲ್‌ಗೆ 3 ಕೆ.ಜಿ. ಹೆಚ್ಚುವರಿ ರಾಗಿ ಪಡೆಯಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ರೈತರು...
ಹರಪನಹಳ್ಳಿ: ತಾಲ್ಲೂಕಿನಲ್ಲಿ ಹೋಬಳಿಗೊಂದು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ...