No products in the cart.
ಹರಪನಹಳ್ಳಿ : ಇಲ್ಲಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಡಿ.15ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಅಂಗವಿಕಲರಿಗಾಗಿ ತಾಲ್ಲೂಕು ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ...