No products in the cart.
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಹಂಪಿಯ ಸಮಗ್ರ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ, ಹಂಪಿ ಅಭಿವೃದ್ಧಿ ಪ್ರಾಧಿಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣ...