No products in the cart.
ಹರಪನಹಳ್ಳಿ : ಕಲಾವಿದರಿಗೆ ಕೊಡುವ ಮಾಸಾಶನದ ವಯೋಮಿತಿ ಸಡಿಲಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಜಿಲ್ಲಾ ಧ್ಯಕ್ಷ ರಮೇಶ್ ಹಂಚಿನಮನೆ ಒತ್ತಾಯಿಸಿದರು. ತಾಲ್ಲೂಕಿನ ಸಾಸ್ವಿಹಳ್ಳಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಕಲಾವಿದರ...