Home ಸಿದ್ದರಾಮಯ್ಯ

ಸಿದ್ದರಾಮಯ್ಯ

8 Articles
ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ ಮುಂದಿನ ಮುಖ್ಯಮಂತ್ರಿ ಗಾದಿಯ ವಿಷಯಕ್ಕೆ ಈಗ ಅಧಿಕೃತ ತೆರೆ ಬಿದ್ದಿದೆ! ಶಾಸಕಾಂಗ ಪಕ್ಷದ ಸಭೆ...

Homeರಾಜಕೀಯ

ಸಿಎಂ ರಾಜೀನಾಮೆಗೆ ಒಪ್ಪಿಗೆ, ಡಿಸಿಎಂ ಪ್ರೀತಿಯ ಅಪ್ಪುಗೆ !

ಬೆಂಗಳೂರು: ಕಾಂಗ್ರೆಸ್ ವರಿಷ್ಠರು ಹಾಗೂ ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಬೆಳಿಗ್ಗೆ ಸಚಿವರೊಂದಿಗೆ ನಡೆದ ಉಪಾಹಾರ...

ಸುದ್ದಿಗಳು

ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ರಾಜ್ಯದ ಅಸ್ಪೃಶ್ಯ ಮಾದಿಗ ಸಮಾಜದ ಮೂರು ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಪರಿಶಿಷ್ಟ ಜಾತಿಯ (ಎಸ್‌ಸಿ) ಒಳಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು...

Ahinda hubballi
ಸುದ್ದಿಗಳು

ಅಹಿಂದ 25ರ ಸಂಭ್ರಮ ; ಏ. 26ರಂದು ರಾಜ್ಯಮಟ್ಟದ ವಿಚಾರ ಸಂಕಿರಣ

ಹುಬ್ಬಳ್ಳಿ: ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡಿರುವ ‘ಅಹಿಂದ’ (ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ಚಳುವಳಿಗೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ , ನಗರದಲ್ಲಿ ಬೃಹತ್...

ಬೆಳಗಾವಿಯಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ರಾಜಕೀಯ

ಬೆಳಗಾವಿ : ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಸಿಎಂ ಚಾಲನೆ

ಬೆಳಗಾವಿ : ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ...

ರಾಜಕೀಯ

ಡಿಸಿಎಂ ಡಿಕೆ ಶಿವಕುಮಾರ ಲವಲವಿಕೆ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಅಧಿಕಾರ ಹಂಚಿಕೆ‌‌ ಗೊಂದಲ‌ ಹಿನ್ನಲೆ‌ ಕಾಂಗ್ರೆಸ್ ಹೈಕಮಾಂಡ್‌‌ ಸೂಚನೆ‌ ಮೇರೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜೊತೆಯಾಗಿ ಉಪಾಹಾರ ಸೇವಿಸಿದ್ದಾರೆ. ಕಾವೇರಿ...

PTP,PARAMESHWARA, SIDDARAMIH
ರಾಜಕೀಯ

ಪರಮೇಶ್ವರನಾಯ್ಕ ಪುತ್ರನ ಮದುವೆಗೆ ಬಂದ ಗಣ್ಯರು ಯಾರು ?

ಹರಪನಹಳ್ಳಿ : ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ಕಿರಿಯ ಪುತ್ರ ಪಿ.ಟಿ.ಭರತ್ ಅವರ ಮದುವೆಯ ಅರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಪುತ್ರನ ಮದುವೆಗಾಗಿ ಎಚ್.ಪಿ.ಎಸ್. ಕಾಲೇಜು ಮೈದಾನದಲ್ಲಿ ಸಾವಿರಾರು ಜನನ...

cm siddaramaiah harapanahalli
ರಾಜಕೀಯ

ಆರ್.ಎಸ್.ಎಸ್. ಬಗ್ಗೆ ಸಿಎಂ ಹೇಳಿದ್ದೇನು ?

ಹರಪನಹಳ್ಳಿ : ನೊಂದಾಣಿ ಆಗದ ಎಲ್ಲ ಸಂಘಟನೆ ನಿಷೇಧಿಸಲು ನಾವು ಹೇಳಿದ್ದೇವೆ ಹೊರತು ಬರೀ ಆರ್.ಎಸ್.ಎಸ್ ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.