ವಿಜಯನಗರ(ಹೊಸಪೇಟೆ)(ಕರ್ನಾಟಕ ವಾರ್ತೆ)ಜೂ.6: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2, 3ಎ ಹಾಗೂ 3ಬಿ ಅಭ್ಯರ್ಥಿಗಳಿಂದ ಕಾನೂನು ತರಬೇತಿಗೆ ಅರ್ಜಿ ಆಹ್ವಾನಿಲಾಗಿದೆ. ಅರ್ಜಿ ಸಲ್ಲಿಸಲು...
ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗುರು ವಚನ ಸಂಗೀತ ಸಂಸ್ಥೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 07 ರಂದು ಸಂಜೆ 5.00 ಗಂಟೆಗೆ ನಗರದ ವಿದ್ಯಾನಗರ ಉದ್ಯಾನವನದಲ್ಲಿ "ಕಲಾನಡಿಗೆ ನಿಮ್ಮ ಬಳಿಗೆ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಮಾನ್ಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ದಾವಣಗೆರೆ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಪನಹಳ್ಳಿ : ಇಲ್ಲಿನ ಜೆಸಿಐ ಅಲ್ಯುಮ್ನಿ ಕ್ಲಬ್, ಸ್ಫೂರ್ತಿ ಜೆಸಿಸ್, ವಸುದೈವ ಕುಟುಂಬಕಂ ಸಂಸ್ಥೆ ಹಾಗೂ ಎಸ್‌ಯುಜೆಎಂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜೂನ್ 4 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ...
ದಾವಣಗೆರೆ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಮಾನ್ಯ ಪ್ರಾಚಾರ್ಯರಾದ ಡಾ. ಶುಕ್ಲ ಎಸ್. ಶೆಟ್ಟಿ ಅವರು ಸಸಿ...
ಹರಪನಹಳ್ಳಿ: ಪರಿಸರವೇ ನಮ್ಮ ಜೀವನದ ಆಧಾರ. ಮರಗಳು, ನೀರು, ಗಾಳಿ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಭೂಗೋಳ ಶಾಸ್ತ್ರದ ಉಪನ್ಯಾಸಕ ಹೆಚ್. ಶಿವಾನಂದ ಹೇಳಿದರು. ಪಟ್ಟಣದ ಎಚ್ ಪಿ...
ಹರಪನಹಳ್ಳಿ : ಇಲ್ಲಿಯ ಹರಿಪುರ ಯೋಜನಾ ಕಚೇರಿ ವ್ಯಾಪ್ತಿಯ ತಾಲ್ಲೂಕಿನ ದೇವರ ತಿಮ್ಮಾಪುರ ಗ್ರಾಮದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಜನಜಾಗೃತಿ ಮೂಡಿಸುವ ಬೀದಿ ನಾಟಕ ಜರುಗಿತು. ಚಾಲನೆ ನೀಡಿದ...
ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು ಸಕ್ರಿಯರಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ ಎಂದು ಸೊಂಡೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ...