Home ಹರಪನಹಳ್ಳಿ ಸುದ್ದಿ

ಹರಪನಹಳ್ಳಿ ಸುದ್ದಿ

30 Articles
PTP
Homeಸುದ್ದಿಗಳು

ಹರಪನಹಳ್ಳಿ :  ಪಿ.ಟಿ.ಪರಮೇಶ್ವರ ನಾಯ್ಕಗೆ ವಾಲ್ಮೀಕಿ ಸಮಾಜದಿಂದ ಸನ್ಮಾನ

ಹರಪನಹಳ್ಳಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ, ಹಡಗಲಿಯ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ನಗರದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಗುರುವಾರ ಆತ್ಮೀಯವಾಗಿ...

Homeಸುದ್ದಿಗಳು

ಒಂದೇ ದಿನದಲ್ಲಿ ₹1.99 ಕೋಟಿಗೂ ಅಧಿಕ ಮೌಲ್ಯದ ರಾಜಿ!

ಹರಪನಹಳ್ಳಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ನೂರಾರು ದಶಕಗಳ ವಿವಾದಗಳಿಗೆ ಪರಸ್ಪರ ಒಪ್ಪಿಗೆಯ ಮೂಲಕ ಸುಖಾಂತ್ಯ ಹಾಡಲಾಯಿತು. ಒಟ್ಟು 422 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ...

Homeಸುದ್ದಿಗಳು

ಹರಪನಹಳ್ಳಿ : ವರುಣನಿಗೆ ಪ್ರಾರ್ಥಿಸಿ ʼಅಜ್ಜಿ ಹಬ್ಬʼ

ಹರಪನಹಳ್ಳಿ : ಸಕಾಲಕ್ಕೆ ಮಳೆ ಬೆಳೆ ಸಮೃದ್ದಿಯಾಗಿ ರೋಗ ರುಜಿನಗಳು ಬಾರದಂತೆ  ವಾಲ್ಮೀಕಿನಗರದ ದೈವಸ್ಥರು ಭಕ್ತಿಯಿಂದ ಪೂಜಿಸಿ ಸಡಗರ ಸಂಭ್ರಮದಿಂದ ಅಜ್ಜಿ "ಅಮ್ಮನ"  ಹಬ್ಬವನ್ನು ಆಚರಿಸಲಾಯಿತು. ರೈತಾಪಿ ವರ್ಗದ ಜನರ ಬಿತ್ತನೆ ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು ನಗರಸಭೆ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ...

Homeಆರೋಗ್ಯ

ಪೋಲಿಯೋ ಮುಕ್ತ ದೇಶ ನಿರ್ಮಾಣಕ್ಕೆ ಕೈಜೋಡಿಸಿ – ಶಾಸಕಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಆರೋಗ್ಯವಂತ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕರೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ...

Home

ಹರಪನಹಳ್ಳಿ: ಸೇವಾನಗರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಐಎಸ್ಎ (AISA) ಪ್ರತಿಭಟನೆ

ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ವತಿಯಿಂದ ಶುಕ್ರವಾರ (ಜೂನ್ 19) ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಹಾಗೂ...

Homeಸುದ್ದಿಗಳು

ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :

ಹರಪನಹಳ್ಳಿ: ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗಾಗಿ ಮೆ. ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಪರವಾನಗಿ ನೀಡಲು ಮುಂದಾಗಿರುವುದನ್ನು ಅಖಿಲ ಭಾರತ ಕಿಸಾನ್ ಸಭಾ ತೀವ್ರವಾಗಿ ಖಂಡಿಸಿದೆ. ಈ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿ...

Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಜೂನ್ 28ಕ್ಕೆ ಮುಂದೂಡಿಕೆ

ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮವನ್ನು ಜೂನ್ 28ಕ್ಕೆ ಮುಂದೂಡಲಾಗಿದೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘದ...

Homeರಾಜಕೀಯ

ಪ್ರಕೃತಿಯೇ ನಿಜವಾದ ತಾಯಿ, ಹಸಿರೇ ನಮ್ಮ ಉಸಿರು : ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು. ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.