Home ಹೊಸಪೇಟೆ ಸುದ್ದಿ

ಹೊಸಪೇಟೆ ಸುದ್ದಿ

6 Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ ಹಾಗೂ ಮನೆಗಳನ್ನು ಕಳೆದುಕೊಂಡು ತ್ಯಾಗ ಮಾಡಿದ ಗ್ರಾಮಸ್ಥರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಶಾಸಕ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ ಉಚಿತ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

Homeಸುದ್ದಿಗಳು

ಅನಾಮಧೇಯ ನವಜಾತ ಶಿಶುವಿನ ಮೃತದೇಹ ಪತ್ತೆ

ವಿಜಯನಗರ(ಹೊಸಪೇಟೆ) : ನಗರದ ಕಾಮಧೇನು ಸ್ವೀಟ್ಸ್ ಹಿಂಭಾಗದಲ್ಲಿ ಹರಿಯುವ ಬಸವಣ್ಣ ಕಾಲುವೆಯಲ್ಲಿ ಸುಮಾರು 1-2 ದಿನಗಳ ಅನಾಮಧೇಯ ಗಂಡು ನವಜಾತ ಶಿಶುವಿನ ಮೃತದೇಹ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪಟ್ಟಣ...

Homeಸುದ್ದಿಗಳು

ಜುಲೈ 23 ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ

ವಿಜಯನಗರ(ಹೊಸಪೇಟೆ) : 110/11 ಕೆವಿ ಸಂಕ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇತರೆ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 23 ರಂದು ಬೆಳ್ಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ವಿದ್ಯತ್ ವ್ಯತ್ಯಯವಾಗಲಿದೆ. ಸಂಕ್ಲಾಪುರ...

ಸುದ್ದಿಗಳು

ಜುಲೈ 2 ರಿಂದ ಗೃಹಜ್ಯೋತಿ ಸ್ಥಾವರಗಳ ದಾಖಲಾತಿ ಪರಿಶೀಲನೆ

ವಿಜಯನಗರ :  ಹೊಸಪೇಟೆ ನಗರ ಉಪವಿಭಾಗ-2ರ ವ್ಯಾಪ್ತಿಗೆ ಒಳಪಡುವ ಅರವಿಂದ್ ನಗರ, ಮೆಹಬೂಬ್ ನಗರ್, ಕಂಚಗಾರಪೇಟೆ, ಹಂಪಿರೋಡ್, ಜಂಬುನಾಥ್ ರೋಡ್, ಎಸ್.ಎಲ್.ಚೌಕಿ, ಗಾಂದಿ ಚೌಕ್, ಪೋಲಿಸ್ ಕ್ವಾಟರ್ಸ್, ವಾಲ್ಮೀಕಿ ಸರ್ಕಲ್, ಆಕಾಶವಾಣಿ,...

ಮೇ ಅಂತ್ಯಕ್ಕೆ ತುಂಗಭದ್ರಾ ಡ್ಯಾಂ 33 ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ : ಸಚಿವ ಎನ್.ಎಸ್.ಬೋಸರಾಜು
Homeರಾಜಕೀಯಸುದ್ದಿಗಳು

ಮೇ ಅಂತ್ಯಕ್ಕೆ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ : ಸಚಿವ ಎನ್.ಎಸ್.ಬೋಸರಾಜು

ವಿಜಯನಗರ (ಹೊಸಪೇಟೆ): ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯವು ಯುದ್ಧೋಪಾದಿಯಲ್ಲಿ ಸಾಗುತ್ತಿದ್ದು, ಮೇ ಅಂತ್ಯದ ವೇಳೆಗೆ ಎಲ್ಲಾ 33 ನೂತನ ಗೇಟ್‌ಗಳ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಸಣ್ಣ ನೀರಾವರಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.