No products in the cart.
ಹೊಸಪೇಟೆ (ವಿಜಯನಗರ) : ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ...