Home Ballari

Ballari

16 Articles
Homeಸುದ್ದಿಗಳು

11 ಕಾಡು ಮೊಲಗಳ ಬೇಟೆ: ಮೂವರ ಬಂಧನ

ಬಳ್ಳಾರಿ : ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ....

Homeಸುದ್ದಿಗಳು

ಕಿಷ್ಕಿಂದಾ ವಿಶ್ವವಿದ್ಯಾಲಯದಲ್ಲಿ ನಾಳೆ ‘ಕ್ವಾಂಟಮ್ ಫೆಸ್ಟ್’

​ದಾವಣಗೆರೆ: ದಾವಣಗೆರೆ ಮೂಲದ ಬೆಂಗಳೂರಿನಲ್ಲಿ ‘ಐಡಾ ಲವ್‌ಲೇಸ್ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್’ ಡೀಪ್-ಟೆಕ್ ಕಂಪನಿಯು ಬಳ್ಳಾರಿಯ ಕಿಷ್ಕಿಂದಾ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ 31ರ ನಾಳೆ 'ಐಡಾ ಲವ್‌ಲೇಸ್ ಕ್ವಾಂಟಮ್ ಫೆಸ್ಟ್ 2026' ಆಯೋಜಿಸಿದೆ....

Homeಸುದ್ದಿಗಳು

ವಸಂತಕುಮಾರ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ

ವಿಜಯನಗರ : ಶ್ರೀ ಶಂಕರ್ ಆನಂದಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ವಸಂತಕುಮಾರ ಅವರಿಗೆ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವಾಯ ವಿಶ್ವವಿದ್ಯಾಲಯವು ಪಿಎಚ್.ಡಿ...

Homeಸುದ್ದಿಗಳು

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಅಹ್ವಾನ

ವಿಜಯನಗರ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ...

Homeಅಪರಾಧ

ಅನಾಮಧೇಯ ಶವ ಪತ್ತೆ : ವಾರಸುದಾರರ ಗುರುತಿಗೆ ಮನವಿ

ವಿಜಯನಗರ (ಹೊಸಪೇಟೆ) : ಬಳ್ಳಾರಿ ರೈಲ್ವೆ ನಿಲ್ದಾಣದ ಮುಖ್ಯದ್ವಾರದ ಮುಂದುಗಡೆ ಸುಮಾರು 60 ವರ್ಷದ ವ್ಯಕ್ತಿ ಅನಾಮಧೇಯ ವ್ಯಕ್ತಿ ಮೃತಪಟ್ಟಿದ್ದು, ಈ ಕುರಿತು ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Homeವಿಶೇಷ ವರದಿಗಳು

ಜು.05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ :  ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ವ್ಯಾಪ್ತಿಯಲ್ಲಿ ತುರ್ತು...

Homeವಿಶೇಷ ವರದಿಗಳು

ವ್ಯಕ್ತಿ ಕಾಣೆ : ಪತ್ತೆಗೆ ಮನವಿ

ಬಳ್ಳಾರಿ :  ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ 60 ವರ್ಷದ ವ್ಯಕ್ತಿ ಜೂನ್ 22 ರಂದು ಹಪ್ಪಳ ಮಾರಿಕೊಂಡು ಬರುವುದಾಗಿ ಹೇಳಿ ಪುನ:...

ಶಿಕ್ಷಣ

ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ :  ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್...

Homeಆರೋಗ್ಯ

ಬಳ್ಳಾರಿ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಶೇ. 101.2 ರಷ್ಟು ಪ್ರಗತಿ ಸಾಧನೆ

ಬಳ್ಳಾರಿ :  ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಡಿ ಬಳ್ಳಾರಿ ಜಿಲ್ಲೆಯು ಅತ್ಯುತ್ತಮ ಸಾಧನೆ ಮಾಡಿದ್ದು, ನಿಗದಿತ ಗುರಿಗಿಂತಲೂ ಹೆಚ್ಚು ಅಂದರೆ ಶೇಕಡಾ 101.2 ರಷ್ಟು ಪ್ರಗತಿ ಸಾಧಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.