No products in the cart.
ವಿಜಯನಗರ(ಹೊಸಪೇಟೆ) : ಸಹಕಾರ ಸಂಸ್ಥೆಗಳ ತತ್ವಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ, ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬನೆಯ ಬದುಕನ್ನು ನೀಡುವಲ್ಲಿ ಸಹಕಾರ ಸಂಸ್ಥೆಗಳು ಪೂರಕವಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ...