Home celebrated

celebrated

3 Articles
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಜಯಂತಿ

ಹರಪನಹಳ್ಳಿ : ಮಹಿಳೆಯರು ಶಿಕ್ಷಣದಿಂದ ದೂರ ಉಳಿದಿದ್ದ  ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು....

ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ
Homeಸುದ್ದಿಗಳು

ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ

ಹರಪನಹಳ್ಳಿ : ತಾಲ್ಲೂಕಿನ ಕಾಯಕದಹಳ್ಳಿ ಮಯೂರಿ ಫಾರಂ ಹೌಸ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಸಂಭ್ರಮದಿಂದ ಜರುಗಿತು. ಸಾನಿಧ್ಯವಹಿಸಿದ್ದ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಸ್ವಾಮೀಜಿ ಅವರು, ವಿಶ್ವಚೇತನ ಸ್ವಾಮಿ...

ಹರಪನಹಳ್ಳಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ
ಸುದ್ದಿಗಳು

ಹರಪನಹಳ್ಳಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

ಹರಪನಹಳ್ಳಿ : ಅಂಗವಿಕಲ ಮಕ್ಕಳನ್ನು ಪಾಲನೆ ಪೋಷಣೆ ಮಾಡುವ ಪಾಲಕರು ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು. ನಗರದ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.