Home DC Kavitha Mannikeri

DC Kavitha Mannikeri

7 Articles
Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪರಿಸ್ಥಿತಿಯ ಗಂಭೀರತೆಯನ್ನು  ಕೃಷಿ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಧ್ಯಯನ...

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಹಿನ್ನೆಲಯಲ್ಲಿ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ...

Homeವಿಶೇಷ ವರದಿಗಳು

ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ : ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್

ವಿಜಯನಗರ :  ರಾಜ್ಯದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸುಮಾರು 2.7 ಲಕ್ಷ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣ ಪಡೆಯಬೇಕಿತ್ತು. ಆದರೆ ಪ್ರಸ್ತುತ ಕೇವಲ 1.7 ಲಕ್ಷ ಮಕ್ಕಳು ಮಾತ್ರ ವಿದ್ಯಾಭ್ಯಾಸ ಮಾಡುತ್ತಿರುವುದು...

Homeಸುದ್ದಿಗಳು

ಕಮಲಾಪುರದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಿಂದ ಅಧಿಕೃತ ಚಾಲನೆ

ವಿಜಯನಗರ : ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಪಟ್ಟಣದ ಸ್ವಾತಂತ್ರ‍್ಯ ಹೋರಾಟಗಾರರಾದ ದೇಸಾಯಿ ಗುಂಡೂರಾವ್ ಅವರ ಕುಟುಂಬದ ಮತದಾರರಿಗೆ ಮತ್ತು ಹಳೆ ಮಲಪನ ಗುಡಿಯ...

dc hosapete
Homeಆರೋಗ್ಯ

ಆರೋಗ್ಯವಂತ ಸಿಬ್ಬಂದಿಯಿಂದ ದಕ್ಷ ಆಡಳಿತ ಸಾಧ್ಯ: ಡಿಸಿ ಕವಿತಾ ಮನ್ನಿಕೇರಿ

ಹೊಸಪೇಟೆ: ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ದಕ್ಷ ಸೇವೆ ನೀಡಲು ಸಾಧ್ಯ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ....

 ವಿಜಯನಗರ, ಹೊಸಪೇಟೆ, ಜಿಲ್ಲಾಧಿಕಾರಿ, ಪೆಟ್ರೋಲ್ ಡೀಸೆಲ್ ದಾಸ್ತಾನು, ಇಂಧನ ಪೂರೈಕೆ.  Vijayanagara, Hosapete, DC Kavitha Mannikeri, Petrol Diesel Stock, Fuel Supply Update.
ಸುದ್ದಿಗಳು

ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಸುಳ್ಳು  – ಡಿಸಿ ಕವಿತಾ ಎಸ್ ಮನ್ನಿಕೇರಿ

ಹೊಸಪೇಟೆ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನಿದ್ದು, ಸಾರ್ವಜನಿಕರು ಇಂಧನ ಕೊರತೆಯ ವದಂತಿಗಳಿಗೆ ಕಿವಿಗೊಟ್ಟು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸ್ಪಷ್ಟಪಡಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಸುದ್ದಿಗಳು

ಸಿಲಿಂಡರ್ ಕೊರತೆಯಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಡಿಸಿ ಕವಿತಾ ಎಸ್.ಮನ್ನಿಕೇರಿ

ಹೊಸಪೇಟೆ (ವಿಜಯನಗರ) : ಪಾಶ್ಚಿಮಾತ್ಯ ದೇಶಗಳಲ್ಲಿನ ಯುದ್ಧದ ಸನ್ನಿವೇಶವನ್ನು ಮುಂದಿಟ್ಟುಕೊಂಡು ಗೃಹ ಬಳಕೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ವ್ಯಾಪಕವಾಗಿ ಹಬ್ಬಿವೆ. ಆದರೆ, ಜಿಲ್ಲೆಯಲ್ಲಿ ಯಾವುದೇ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.