No products in the cart.
ಹರಪನಹಳ್ಳಿ : ತಾಲ್ಲೂಕಿನ ಅಣಜಿಗೆರೆ ಗ್ರಾಮದ ಹಿರಿಯ ವಕೀಲ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ಕೆ.ಡಿ.ಮರಿಯಪ್ಪ (55) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ...