No products in the cart.
ಚಿತ್ರದುರ್ಗ: ನಗರದ ಸಮೀಪದ ದಂಡಿನ ಕುರುಬರಟ್ಟಿಯಲ್ಲಿ ಸರ್ಕಾರಿ ವಿಜ್ಞಾನ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆ ಹಾಗೂ ವಿಶೇಷ ವಾರ್ಷಿಕ ಶಿಬಿರವನ್ನು ಆಯೋಜಿಸಲಾಗಿತ್ತು. ಉದ್ಘಾಟಿಸಿದ ಕನ್ನಡ ಉಪನ್ಯಾಸಕ ಮಹಂತೇಶ...