No products in the cart.
ವಿಜಯನಗರ (ಹೊಸಪೇಟೆ) : ತಾಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ (ಜಿಟಿಟಿಸಿ) ಪ್ರಸಕ್ತ ಸಾಲಿನಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ...