ವಿಜಯನಗರ : ಮಕ್ಕಳಿಗೆ ಶೈಕ್ಷಣಿ ಅರಿವು ಕಾರ್ಯಕ್ರಮದ ಮೂಲಕ ಶಾಲೆ-ಮನೆ-ಸಮಾಜ-ಸರ್ಕಾರ ಎಂಬ ನಾಲ್ಕು ಪ್ರಮುಖ ಅಂಗಗಳನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಸತ್ಪ್ರಯತ್ನವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಉಮಾಪತಿ ಅಭಿಪ್ರಾಯ ವ್ಯಕ್ತಪಡಿಸಿದರು....
ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ ಉಚಿತ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....
ಹರಪನಹಳ್ಳಿ : ಶಾಲಾ-ಕಾಲೇಜುಗಳು ಆರಂಭವಾದರೂ ಹಾಸ್ಟೆಲ್‌ಗಳು ತೆರೆಯದ ಕಾರಣ ಗ್ರಾಮೀಣ ವಿದ್ಯಾರ್ಥಿಗಳು ಪರದಾಡುತ್ತಿದ್ದು, ತಕ್ಷಣವೇ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿಯು ತಹಶೀಲ್ದಾರ್ ಮೂಲಕ...