ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ಹರಪನಹಳ್ಳಿಯಲ್ಲಿ ಸೆ.19 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ...
ಹರಪನಹಳ್ಳಿ : ಪೋಲೀಸ್ ಇಲಾಖೆಯು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಏಕಗವಾಕ್ಷಿ ಪ್ರಾರಂಭಿಸಿ ಒಂದೇ ಸೂರಿನಡಿ ಎಲ್ಲಾ ಸೌಕರ್ಯ ಕೊಡುವ ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ತಿಳಿಸಿದರು. ಹರಪನಹಳ್ಳಿ...
ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಟಿ.ಅಂಬಿಕಾ ತಂದೆ ಮಲ್ಲಯ್ಯ (ಸು.23 ವರ್ಷ) ಯುವತಿ ಕಾಣೆಯಾಗಿದ್ದು, ಈ ಕುರಿತು ಸೆಪ್ಟೆಂಬರ್ 9 ರಂದು ಕೂಡ್ಲಿಗಿ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಹರಪನಹಳ್ಳಿ : ನಗರದ ತೆಲುಗರ ಓಣಿ ಕಾಂಗ್ರೆಸ್ ಪಕ್ಷದ ಮುಖಂಡ ಶಂಕರ್ (49) ಹೃದಯಾಘಾತದ ದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿ ಹಾಗು ಅಪಾರ ಬಂಧು ಬಳಗ...
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶಿಕ್ಷಣ, ವಸತಿ ಹಾಗೂ ಕುಡಿಯುವ ನೀರಿನ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಒಟ್ಟು ರೂ.8.62 ಕೋಟಿ ವೆಚ್ಚದ ಮೇಲ್ಮಟ್ಟದ ಜಲಸಂಗ್ರಹಗಾರ ನೀರಿನ ಟ್ಯಾಂಕ್ ಹಾಗೂ...
ಹರಪನಹಳ್ಳಿ : ನಗರದ ಪ್ರತಿಷ್ಠಿತ ಜ್ಯೋತಿ ಕಾಂಪ್ಲೆಕ್ಸ್ ಮಾಲಕರಾಗಿದ್ದ ಜ್ಯೋತಿ ಮಲ್ಲಪ್ಪ (75) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ಜ್ಯೋತಿ ಮಲ್ಲಪ್ಪನವರು ಕೂಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸೇವೆ...
ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೋಸ್) ನೇತೃತ್ವದಲ್ಲಿ ವಿವಿಧ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕು ಪಂಚಾಯಿತಿ...
ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ ಒಳಪಟ್ಟವರಿಗೆ ಸೂಕ್ತ ನ್ಯಾಯ ಒದಗಿಸಲು ಸಮಾಜದ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್...
ದಾವಣಗೆರೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಮೂಲಕ ಬ್ರಾಹ್ಮಣ ಸಮುದಾಯದವರು ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ ಅಂಗಡಿ, ಟೈಲರಿಂಗ್,...