Home karnataka

karnataka

6 Articles
Homeಅಪರಾಧ

ಹೊಸಪೇಟೆ : ಪ್ರಕರಣಗಳ ತ್ವರಿತ ವಿಲೇವಾರಿಗೆ ಸೂಚನೆ :

ವಿಜಯನಗರ : ನಗರದ ಪ್ರಮುಖ ರಸ್ತೆ, ಜಂಕ್ಷನ್ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಮಕ್ಕಳೊಂದಿಗೆ ಭಿಕ್ಷಾಟನೆ ಮಾಡುತ್ತಿರುವ ದೃಶ್ಯ ಕಂಡುಬರುತ್ತಿವೆ. ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಮತ್ತು ಅವರ ಕುಟುಂಬಸ್ಥರನ್ನು ತಕ್ಷಣವೇ ರಕ್ಷಿಸಿ, ನಿರಾಶ್ರಿತರ...

Homeಶಿಕ್ಷಣ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

ವಿಜಯನಗರ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ 2026 ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ವಡಕರಾಯನ ದೇವಸ್ಥಾನದಿಂದ ಶಾನುಭೋಗ ವೃತ್ತದ ವರೆಗೆ ಮತದಾರರ ಜಾಗೃತಿ ಜಾಥಕ್ಕೆ...

ಶಿಕ್ಷಣಸುದ್ದಿಗಳು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ನ್ಯಾಯಾಲಯದಿಂದ ತಡೆಯಾಜ್ಞೆ

ಬೆಂಗಳೂರು : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಪ್ರಕ್ರಿಯೆಗೆ ನಗರದ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಮೇ 1ರಂದು ನಡೆಯಬೇಕಿದ್ದ ಚುನಾವಣೆಗೆ...

baliganuru
ಸುದ್ದಿಗಳು

ಪಿಯುಸಿ ರಾಜ್ಯ ಟಾಪರ್ ; ಡಿ.ಎಂ.ಅರ್ಚನಾಗೆ ಸನ್ಮಾನ

ಹರಪನಹಳ್ಳಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತಾಲ್ಲೂಕಿನ ಬಳಿಗನೂರು ಗ್ರಾಮದ ಪ್ರತಿಭೆ ಡಿ.ಎಂ.ಅರ್ಚನಾ ಅವರಿಗೆ ಶನಿವಾರ ವಿವಿಧ ಸಂಘಟನೆಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಡಿ.ಹನುಮಂತಪ್ಪ ಮತ್ತು ರೇಣುಕಮ್ಮ...

ಶಿಕ್ಷಣ

ಬಳ್ಳಾರಿ: ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ ಪಡೆಯಲು ಇಚ್ಛಿಸುವ ಪರಿಶಿಷ್ಟ ವರ್ಗದ (ST) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...

ಮಧು ಬಂಗಾರಪ್ಪ?
ವಿಶೇಷ ವರದಿಗಳು

words ಟಾಕ್‌ : ಸರ್ಕಾರಿ ಶಾಲೆಗಳನ್ನು ಮುಚ್ಚಲು ಅಣಿಯಾದರೇ ಮಧು ಬಂಗಾರಪ್ಪ?

ಇಂಥದ್ದೊಂದು ಧಾವಂತದ ಸುದ್ದಿ ಶಿಕ್ಷಣ ಇಲಾಖೆ ಮೂಲಗಳಿಂದ ರಾಜ್ಯವ್ಯಾಪಿ ಪಸರಿಸುತ್ತಿದೆ. ಇದನ್ನು ಕೇಳಿಸಿಕೊಂಡು ಈಗಾಗಲೇ ಶಿಕ್ಷಣವನ್ನು ಮಾರುಕಟ್ಟೆಯ ಸರಕಾಗಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಭರ್ಜರಿ ಖುಷಿಯಲ್ಲಿದ್ದಾರೆ! ಇದುವರೆಗೂ ಸರ್ಕಾರ ವಿಧಿಸಿರುವ ಶುಲ್ಕಗಳಿಗಿಂತ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.