ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ಹರಪನಹಳ್ಳಿಯಲ್ಲಿ ಸೆ.19 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ...
ವಿಜಯನಗರ : ಮುಂಬರುವ ಗೌರಿ ಗಣೇಶ ಹಬ್ಬದ ಮೆರವಣಿಗೆಗಳ ವೇಳೆಯಲ್ಲಿ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಮ್‌ಗಳು ಹಾಗೂ ಹೆಚ್ಚಿನ ಡೆಸಿಬಲ್...
ವಿಜಯನಗರ:ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಂಧಿಸಿದಂತೆ ಸಾರ್ವಜನಿಕರಿಗೆ ಮತ್ತು ವಿವಿಧ ಉತ್ಸವ ಸಮಿತಿಗಳಿಗೆ ಸುಲಭವಾಗಿ ಅನುಮತಿ ದೊರೆಯುವಂತೆ ಮಾಡಲು ಜಿಲ್ಲೆಯಾದ್ಯಂತ ತಾಲೂಕು ಮತ್ತು ನಗರ...
ವಿಜಯನಗರ : ಗಣೇಶ ಚತುರ್ಥಿ ಹಬ್ಬದ ಸಂಬAಧ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳ ತಯಾರಿಕೆ,...
ವಿಜಯನಗರ : ಜಿಲ್ಲೆಯ ಮುಸ್ಲಿಂ ಬಾಂಧವರು ಆಚರಿಸುವ ಈದ್ ಮಿಲಾದ್ ಹಬ್ಬದ ಅಂಗವಾಗಿ ಆಗಸ್ಟ್ 25ರಂದು ರಾತ್ರಿ ಬಡಾರಾತ್ ಕಾರ್ಯಕ್ರಮ ಮತ್ತು ಆಗಸ್ಟ್ 26ರಂದು ಮೆರವಣಿಗೆ ನಡೆಯಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ...
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ' ದರ್ಜೆಯ ಹಾಗೂ ಪ್ರಮುಖ ದೇವಾಲಯಗಳ ಆಡಳಿತ, ಹುಂಡಿ ಎಣಿಕೆ ಕಾರ್ಯವಿಧಾನ, ಆಸ್ತಿ ರಕ್ಷಣೆ ಹಾಗೂ...
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳನ್ನು ಒಟ್ಟು 1234 ಮತಗಟ್ಟೆ...
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳನ್ನು ಒಟ್ಟು 1234 ಮತಗಟ್ಟೆ...
ವಿಜಯನಗರ(ಹೊಸಪೇಟೆ) : ಕೆಂಪೇಗೌಡರು ಕೇವಲ ಬೆಂಗಳೂರಿನ ನಿರ್ಮಾತೃ ಮಾತ್ರವಲ್ಲ, ಉತ್ತಮ ಆಡಳಿತ, ಕೃಷಿ, ನೀರಾವರಿ ಹಾಗೂ ನಗರ ಯೋಜನೆಗೆ ಅಡಿಪಾಯ ಹಾಕಿದ ದೂರದೃಷ್ಟಿಯ ನಾಯಕ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ...