No products in the cart.
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಪಂಚಗಣಾಧೀಶ್ವರರಲ್ಲಿ ಒಬ್ಬರಾದ ಕೋಲಶಾಂತೇಶ್ವರ ಸ್ವಾಮಿ ಕಾರ್ತಿಕೋತ್ಸವ ವಿಜೃಂಭಣೆಯಿಂದ ನೆರವೇರಿತು. ಸೋಮವಾರ ಸಂಜೆ ಸಂಸ್ಥಾನದ ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು....