ಹರಪನಹಳ್ಳಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ, ಹಡಗಲಿಯ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ನಗರದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಗುರುವಾರ ಆತ್ಮೀಯವಾಗಿ...
ಹರಪನಹಳ್ಳಿ: ತಾಲ್ಲೂಕಿನ ಮಾಚಿಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮುಖಂಡರ ಸಭೆಯಲ್ಲಿ, ತಾಲ್ಲೂಕು ಯಾದವ (ಗೊಲ್ಲರ) ಸಮಾಜ ಸಂಘದ ನೂತನ ಪದಾಧಿಕಾರಿಗಳನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಗುರುಶಾಂತನಹಳ್ಳಿಯ ನಿವೃತ್ತ...
ಹರಪನಹಳ್ಳಿ: ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದೊಂದಿಗೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ರೂ. 18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು. ತಾಲೂಕಿನ...
ಕೂಡ್ಲಿಗಿ : 'ಕ್ಷೇತ್ರದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸುಧಾರಣೆಯ ಜತೆಗೆ ಧಾರ್ಮಿಕ ಕೇಂದ್ರಗಳ ಪುನರುಜ್ಜೀವನಕ್ಕೂ ಒತ್ತು ನೀಡಲಾಗುತ್ತಿದೆ’ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಗ್ರಾಮ ದೇವತೆ ಶ್ರೀ ಊರಮ್ಮ ದೇವಿಗೆ...
ಹರಪನಹಳ್ಳಿ: ಯುಗಾದಿ ಹಬ್ಬದ ಪ್ರಯುಕ್ತ ನಗರದ ಹೃದಯ ಭಾಗದಲ್ಲಿರುವ ಶ್ರೀ ಗೋಕರ್ಣೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಗೊಂಗಡಿ ನಾಗರಾಜ್ ಕುಟುಂಬದ ವತಿಯಿಂದ...