No products in the cart.
ವಿಜಯನಗರ: ಹಂಪಿ ಉತ್ಸವದ ಅಂತಿಮ ದಿನವಾದ ಭಾನುವಾರ ಸಂಜೆ ಉದ್ದಾನ ವೀರಭದ್ರೇಶ್ವರ ದೇವಸ್ಥಾದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜಾನಪದ ವಾಹಿನಿ ಮೆರವಣಿಗೆ ನಡೆಯಿತು. ಶಾಸಕ ಹೆಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ...