Home MP Latha Mallikarjun

MP Latha Mallikarjun

9 Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಇದನ್ನು ಮನಗಂಡು ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಇಲಾಖೆ...

Homeಸುದ್ದಿಗಳು

ಮೌಲ್ಯ ಬಿತ್ತುವವರೇ ನಿಜವಾದ ಶಿಲ್ಪಿಗಳು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಹರಪನಹಳ್ಳಿ : "ಶಿಕ್ಷಕರು ತಮ್ಮ ವೈಯಕ್ತಿಕ ಆಡಂಬರದ ಜೀವನಕ್ಕಿಂತ ವಿದ್ಯಾರ್ಥಿಗಳು ದೊಡ್ಡ ಮಟ್ಟಕ್ಕೆ ಬೆಳೆಯಬೇಕೆಂಬ ಕನಸು ಕಾಣುತ್ತಾರೆ. ಅವರು ಮಕ್ಕಳ ಬದುಕಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಸಾಮಾಜಿಕ ಕಳಕಳಿ ಹಾಗೂ ಮೌಲ್ಯಗಳನ್ನು ಬಿತ್ತುವ...

Homeಸುದ್ದಿಗಳು

ಸಮಾನ ಶಿಕ್ಷಣದಿಂದ ಸಮಾಜಾಭಿವೃದ್ಧಿ – ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ

ಹರಪನಹಳ್ಳಿ : ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ 'ಅಂಬ್ಲಿ ದೊಡ್ಡ ಭರಮಪ್ಪ ಪ್ರಥಮ ದರ್ಜೆ ಕಾಲೇಜಿ'ನ ಸುವರ್ಣ ಮಹೋತ್ಸವ ಹಾಗೂ 'ಷಾ. ಶೇಷಾಜಿ ಹಸ್ತಿಮಲ್ ಜೈನ್ ಪದವಿ ಪೂರ್ವ ಕಾಲೇಜಿ'ನ ರಜತ ಮಹೋತ್ಸವದ...

Homeಸುದ್ದಿಗಳು

ಸದೃಢ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು : ಎಚ್.ಎಂ.ಅಶೋಕ

ಹರಪನಹಳ್ಳಿ : ಸದೃಢ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಬಹುದೊಡ್ಡದು ಎಂದು ಪುರಸಭೆ ಮಾಜಿ ಅಧ್ಯಕ್ಷ, ಸಮಾಜಸೇವಕ ಎಚ್.ಎಂ.ಅಶೋಕ ಹರಾಳು ಅವರು ಅಭಿಪ್ರಾಯಪಟ್ಟರು. ನಗರದ ಬಾಬು ಜಗಜೀವನ್ ರಾಮ್ ಸಭಾ...

Homeಸುದ್ದಿಗಳು

‘ಬೇಡ ಬ್ರೋ’ ಜಾಗೃತಿ ಅಭಿಯಾನ: ದುಶ್ಚಟಕ್ಕೆ ಧೈರ್ಯವಾಗಿ ‘ನೋ’ ಎನ್ನಿ ಎಂದ ವಿಜಯನಗರ ಎಸ್ಪಿ ಜಾಹ್ನವಿ

ಹರಪನಹಳ್ಳಿ: ಇಂದಿನ ಯುವಜನತೆ ಪ್ರೀತಿ-ಪ್ರಣಯ ಹಾಗೂ ವಿರಹದ ಬೇಗುದಿಗೆ ಸಿಲುಕಿ ಮಾದಕ ದ್ರವ್ಯಗಳ (ಡ್ರಗ್ಸ್) ದಾಸರಾಗುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಆತಂಕ ವ್ಯಕ್ತಪಡಿಸಿದರು. ಪಟ್ಟಣದ...

Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ ಎಂದು ಶಾಸಕಿ ಎಂ ಪಿ ಲತಾ ಮಲಲಿಕಾರ್ಜುನ ಹೇಳಿದರು. ನಗರದ ಬಾಬು ಜಗಜೀವನ್ ರಾಮ್...

tegginamata
ಸುದ್ದಿಗಳು

ಆಡಂಬರದ ಮದುವೆಗೆ ಕಡಿವಾಣ ಹಾಕಿ: ವರಸದ್ಯೋಜಾತ ಸ್ವಾಮೀಜಿ ಕಿವಿಮಾತು

ಹರಪನಹಳ್ಳಿ: ‘ಇಂದಿನ ದಿನಗಳಲ್ಲಿ ಮದುವೆಗಳು ಸರಳತೆಯ ಬದಲು ಆಡಂಬರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಇದು ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ. ಇಂತಹ ಅದ್ದೂರಿತನಕ್ಕೆ ಕಡಿವಾಣ ಬೀಳಬೇಕಿದೆ’ ಎಂದು ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ವರಸದ್ಯೋಜಾತ...

ಮೈದೂರು ಎಂ.ಪಿ.ಲತಾ ಮಲ್ಲಿಕಾರ್ಜುನ
ಸುದ್ದಿಗಳು

ಮೈದೂರು : ರೂ.18.90 ಕೋಟಿ  ವೆಚ್ಚದ ಕಾಮಗಾರಿಗೆ ಚಾಲನೆ 

ಹರಪನಹಳ್ಳಿ: ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದೊಂದಿಗೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ರೂ. 18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು. ತಾಲೂಕಿನ...

Home

  ಸ್ವಯಂ ಚಾಲಿತ ಮ್ಯೂಟೇಷನ್ ಜಾರಿ – ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು

ಹರಪನಹಳ್ಳಿ: ಕಂದಾಯ ಇಲಾಖೆ ಜಾರಿಗೆ ತಂದಿರುವ ಸ್ವಯಂ ಚಾಲಿತ ಮ್ಯೂಟೇಷನ್ ವ್ಯವಸ್ಥೆಯನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಿ.ವಿ. ಗಿರೀಶ್ ಬಾಬು ಮನವಿ ಮಾಡಿದ್ದಾರೆ. ಪಟ್ಟಣದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.