ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಯುವಜನರೊಂದಿಗೆ ಐಕ್ಯತೆ ವ್ಯಕ್ತಪಡಿಸಲು ತೆರಳಿದ್ದ AISA ರಾಷ್ಟ್ರೀಯ ಅಧ್ಯಕ್ಷೆ ಕಾಮ್ರೇಡ್ ನೇಹಾ ಹಾಗೂ ಇತರ...
ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ ಮೃತ ಖಲೀಲ್ ಅವರ ಮನೆಗೆ ಬೇಟಿಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದರು. ಪೊಲೀಸರ ಹಲ್ಲೆಯಿಂದ ಠಾಣೆಯಲ್ಲಿ ಮೃತಪಟ್ಟಿದ್ದ ಖಲೀಲ್ ಅವರ ಕುಟುಂಬಕ್ಕೆ...
ಹರಪನಹಳ್ಳಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಹೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಮಸೂದೆ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐ(ಎಂಎಲ್)...
ಹರಪನಹಳ್ಳಿ : ಅಡುಗೆ ಅನಿಲದ (ಎಲ್‌ಪಿಜಿ) ದರ ಮಿತಿಮೀರಿ ಏರಿಕೆ ಹಾಗೂ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಯ ಖಂಡಿಸಿ ‘ಶಕ್ತಿ ಅಭಿಯಾನ’ದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ಜರುಗಿತು. ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ತಾಲ್ಲೂಕು...
ಹರಪನಹಳ್ಳಿ : ಸಾವಿರಾರು ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ಇಎಸ್‍ಐ ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ವತಿಯಿಂದ ಕಾರ್ಮಿಕರು ಬೃಹತ್ ಪ್ರತಿಭಟನೆ ಮೆರವಣಿಗೆ...
ಹರಪನಹಳ್ಳಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಹರಪನಹಳ್ಳಿ ನಗರ ಸಮಿತಿಯಿಂದ ತಹಶೀಲ್ದಾರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಸೈಬರ್ ವಂಚನೆ...
ಪ್ರಜಾವಾಣಿ ವಾರ್ತೆ ಹರಪನಹಳ್ಳಿ : ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ರೈತಪರ ಸಂಘಟನೆಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಡಿ.೧ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ಪ್ರವಾಸಿ ಮಂದಿರದಲ್ಲಿ ಶನಿವಾರ...
ಹರಪನಹಳ್ಳಿ : ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ವಿಮಾ (ಇಎಸ್‍ಐ) ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ...
ಹರಪನಹಳ್ಳಿ: ತಾಲ್ಲೂಕಿನಲ್ಲಿ ಹೋಬಳಿಗೊಂದು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ...