Home Recruitment2026

Recruitment2026

1 Articles
ಸುದ್ದಿಗಳು

“ಕಲಾನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗುರು ವಚನ ಸಂಗೀತ ಸಂಸ್ಥೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 07 ರಂದು ಸಂಜೆ 5.00 ಗಂಟೆಗೆ ನಗರದ ವಿದ್ಯಾನಗರ ಉದ್ಯಾನವನದಲ್ಲಿ "ಕಲಾನಡಿಗೆ ನಿಮ್ಮ ಬಳಿಗೆ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಮಾನ್ಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ದಾವಣಗೆರೆ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.