No products in the cart.
ಹರಪನಹಳ್ಳಿ : ತಾಲ್ಲೂಕಿನ ಗುಳೇದಹಟ್ಟಿ ತಾಂಡದ ಮನೆಯಲ್ಲಿ ನವ ವಿವಾಹಿತೆಯ ಶವ ಪತ್ತೆಯಾಗಿದ್ದು, ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕೌಶಲ್ಯ (25) ಮೃತ ನವ ವಿವಾಹಿತೆ. ಯರಬಳ್ಳಿ ತಾಂಡದ ಕೌಶಲ್ಯ ಅವರನ್ನು ಗುಳೇದಹಟ್ಟಿ...