ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ : ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಇದನ್ನು ಮನಗಂಡು ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಇಲಾಖೆ...
ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ ಮಾಡಿದ್ದ ಆರೋಪಿಗೆ ವಿಜಯನಗರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಜೈಲು...
ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ಹರಪನಹಳ್ಳಿಯಲ್ಲಿ ಸೆ.19 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ...
ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಜಾಸೇವೆ ಆಂದೋಲನ ಆಯೋಜಿಸಲಾಗಿದೆ....
ವಿಜಯನಗರ : ಮುಂಬರುವ ಗೌರಿ ಗಣೇಶ ಹಬ್ಬದ ಮೆರವಣಿಗೆಗಳ ವೇಳೆಯಲ್ಲಿ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಮ್‌ಗಳು ಹಾಗೂ ಹೆಚ್ಚಿನ ಡೆಸಿಬಲ್...
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಮಹತ್ವದ ಜನಪರ ಯೋಜನೆಯಾದ ‘ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮಕ್ಕೆ ಹರಪನಹಳ್ಳಿ ಉಪವಿಭಾಗದ ಸಹಾಯಕ ಆಯುಕ್ತರಾದ ಸುರೇಶ ಕುಮಾರ.ಟಿ....
ಅಜ್ಜವ್ವರ ಸುದೀಪ ಹರಪನಹಳ್ಳಿ : ಛಲವಿದ್ದರೆ ಸಾಧನೆಗೆ ಯಾವುದೇ ಅಡ್ಡಿಯಿಲ್ಲ ಎಂಬುದನ್ನು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕಣಿವಿಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ಸಾಗರ್ ಕೆ.ಸಿ. ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಡೆದ ಪ್ರತಿಷ್ಠಿತ...
ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಟಿ.ಅಂಬಿಕಾ ತಂದೆ ಮಲ್ಲಯ್ಯ (ಸು.23 ವರ್ಷ) ಯುವತಿ ಕಾಣೆಯಾಗಿದ್ದು, ಈ ಕುರಿತು ಸೆಪ್ಟೆಂಬರ್ 9 ರಂದು ಕೂಡ್ಲಿಗಿ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ವಿಜಯನಗರ:ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಂಧಿಸಿದಂತೆ ಸಾರ್ವಜನಿಕರಿಗೆ ಮತ್ತು ವಿವಿಧ ಉತ್ಸವ ಸಮಿತಿಗಳಿಗೆ ಸುಲಭವಾಗಿ ಅನುಮತಿ ದೊರೆಯುವಂತೆ ಮಾಡಲು ಜಿಲ್ಲೆಯಾದ್ಯಂತ ತಾಲೂಕು ಮತ್ತು ನಗರ...