Home ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :
Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

Share
Share

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ  ಶೇ. 50 ರಷ್ಟು ಅಂಕಗಳಿಸಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ (ಎಸ್‍ಎಸ್‍ಪಿ) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ 1ನೇ ತರಗತಿ ಯಿಂದ 8ನೇ ತರಗತಿಯವರೆಗೆ ಅರ್ಹ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ವೆಬ್ ಸೈಟ್ www.ssp.karnataka.gov.in  ನಲ್ಲಿ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್:
www.dom.karnataka.gov.in ಗೆ ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.