Home ಉಚ್ಚಂಗಿದುರ್ಗ : ಭರತ ಹುಣ್ಣಿಮೆ ಆಚರಣೆ ಸಿದ್ದತೆ ವೀಕ್ಷಿಸಿದ ಎಸ್ಪಿ 
Home

ಉಚ್ಚಂಗಿದುರ್ಗ : ಭರತ ಹುಣ್ಣಿಮೆ ಆಚರಣೆ ಸಿದ್ದತೆ ವೀಕ್ಷಿಸಿದ ಎಸ್ಪಿ 

Share
ಉಚ್ಚಂಗಿದುರ್ಗ : ಭರತ ಹುಣ್ಣಿಮೆ ಆಚರಣೆ ಸಿದ್ದತೆ ವೀಕ್ಷಿಸಿದ ಎಸ್ಪಿ 
Share

ಹರಪನಹಳ್ಳಿ : ಜ.31 ರಿಂದ ಆರಂಭವಾಗುವ ಭರತ ಹುಣ್ಣಿಮೆ ಆಚರಣೆ ನಿಮಿತ್ತ ತಾಲ್ಲೂಕಿನ ಉಚ್ಚಂಗಿದುರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಸ್.ಜಾಹ್ನವಿ ಬೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.

ಅಣಜಿ ಮಾರ್ಗದಿಂದ ಬರುವ ವಾಹನಗಳಿಗೆ ಕೋಟೆ ಕ್ಯಾಂಪ್ ಹತ್ತಿರ ಪಾರ್ಕಿಂಗ್ ವ್ಯವಸ್ಥೆ, ಬಸ್ ನಿಲ್ದಾಣ, ಅರಸೀಕೆರೆ ಮಾರ್ಗದ ವಾಹಗಳಿಗೆ ಕಲ್ಯಾಣ ಕರ್ನಾಟಕಸಾರಿಗೆ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಬೇವಿನಹಳ್ಳಿ ಬರುವ ವಾಹನಗಳಿಗೆ ಉಜ್ಜಿನಿ ಶಾಲೆ ಹತ್ತಿರ ಪಾರ್ಕಿಂಗ್ ವ್ಯವಸ್ಥೆ, ಅಣಜಿಗೆರೆಯಿಂದ ಬರುವ ವಾಹನಗಳಿಗೆ ಕೆ.ಇ.ಬಿ. ಎದುರುಗಡೆ ಪಾರ್ಕಿಂಗ್ ವ್ಯವಸ್ಥೆ, ನಾಲ್ಕು ಕಡೆ ಚೆಕ್ ಪೋಸ್ಟ್ ವ್ಯವಸ್ಥೆ, ಹಾಲಮ್ಮನ ತೋಪಿನಲ್ಲಿ ಕುಡಿಯುವ ನೀರಿನ ಹೊಂಡ, ಶೌಚಾಲಯ ಹಾಗ ತಾತ್ಕಾಲಿಕ ಪೊಲೀಸ್ ಚೌಕಿ ವ್ಯವಸ್ಥೆ ಪರಿಶೀಲಿಸಿದರು.

ಭರತ ಹುಣ್ಣಿಮೆ ಆಚರಣೆ ದಿನ  ಡಿವೈಎಸ್ಪಿ, ನಾಲ್ಕು ಸಿಪಿಐ, 11 ಪಿಎಸ್‌ಐ, 500 ಸಿಬ್ಬಂದಿ ಹಾಗು 2 ಕೆಎಸ್‌ಆರ್ಪಿ, 2 ಡಿ.ಆರ್. ವಾಹನ ನಿಯೋಜಿಸಲಾಗಿದೆ ಎಂದು ಎಸ್ಪಿ ಎಸ್.ಜಾಹ್ನವಿ ಅವರು ಮಾಹಿತಿ ನೀಡಿದರು. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್‌ಐ. ವಿಜಯ್ ಕೃಷ್ಣ, ಗಂಗಾಧರ, ನಾಗರಾಜ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.