Home ಹಸು, ಹೆಮ್ಮೆ ಸಾಕಾಣಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Homeಕೃಷಿ

ಹಸು, ಹೆಮ್ಮೆ ಸಾಕಾಣಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Share
Share

ವಿಜಯನಗರ : ಸಿ.ಇ.ಪಿ.ಎಂ.ಐ.ಜೆಡ್. ಯೋಜನೆಯಡಿ ಹೊಸಪೇಟೆ ತಾಲೂಕಿನ ಗಣಿಬಾದಿತ ಗ್ರಾಮಗಳಲ್ಲಿ ಎರಡು ಮಿಶ್ರತಳಿ ಹಸು ಹಾಗೂ ಉನ್ನತೀಕರಿಸಿದ ಎಮ್ಮೆ ಸಾಕಾಣಿಕೆಗೆ  ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿದೆ.

ಈ ಯೋಜನೆಯನ್ನು ಕೆ.ಎಂ.ಇ.ಆರ್.ಸಿ ಮಾರ್ಗಸೂಚಿಯಂತೆ ಅನುಷ್ಠಾನಗೊಳಿಸಲು ಜಿ.ಪಿ.ಎಲ್.ಎಫ್ ಘಟಕದ ನೋಂದಾಯಿತ ಸಕ್ರಿಯ ಎಸ್.ಎಚ್.ಜಿ ಸದಸ್ಯರುಗಳು ಇಲಾಖೆ ವೆಬ್ಸೈಟ್    www.vijayanagara.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ಸಂಭಂದಿತ ಗ್ರಾಮ ಪಂಚಾಯತಿಯ ಜಿ.ಪಿ.ಎಲ್.ಎಫ್ ಗಳನ್ನು ಸಂಪರ್ಕಿಸುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.