ವಿಜಯನಗರ : ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೆಪ್ಟೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಸಂಸದರಾದ ಈ.ತುಕಾರಾಂ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಭೆಯ ಆರಂಭಕ್ಕೂ ಮುನ್ನ ಬೆಳಗ್ಗೆ 10 ರಿಂದ 11ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Leave a comment