Home ಜುಲೈ 23 ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ
Homeಸುದ್ದಿಗಳು

ಜುಲೈ 23 ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ

Share
Share

ವಿಜಯನಗರ(ಹೊಸಪೇಟೆ) : 110/11 ಕೆವಿ ಸಂಕ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇತರೆ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 23 ರಂದು ಬೆಳ್ಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ವಿದ್ಯತ್ ವ್ಯತ್ಯಯವಾಗಲಿದೆ. ಸಂಕ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ಎಫ್1, ಎಫ್4, ಎಫ್11, ಎಫ್13 ರಾಜಪುರ, ಎಫ್16 ಸಾಯಿಪೇಟ್ ಹಾಗೂ ಎಫ್17 ವಡ್ರಹಳ್ಳಿ ವ್ಯಾಪ್ತಿಗೆ ಒಳಪಡುವ ಸುತ್ತ ಮುತ್ತಲಿನ ಪ್ರದೇಶಗಳಾದ ಬಳ್ಳಾರಿ ರೋಡ, ಸಿರ್ಸಿನ್ ಕಲ್ಲು, ನಿಯಾಜಿ ನಗರ, ಅಜಾದ್ ನಗರ .

ಈಶ್ವರ ನಗರ, ಉಕ್ಕಡಕೆರೆ, ಜೆ.ಪಿ. ನಗರ, ಅರವಿಂದ ನಗರ, ಬಸ್ ಡಿಪೊ ಏರಿಯಾ, ಸಾಯಿ ಕಾಲೋನಿ, ಹಂಚಿನಗುಡಿ, ಕೊಂಡನಾಯಕನ ಹಳ್ಳಿ, ಅನಂತಶಯನಗುಡಿ, ಸಂಕ್ಲಾಪುರ ಇಂಡಸ್ಟ್ರಿಯಲ್ ಏರಿಯಾ, ಕರ್ನಾಟಕ ಆಯಿಲ್ ಫ್ಯಾಕ್ಟರಿ ಏರಿಯಾ, ಕಾರಿಗನೂರ, ವಿನಾಯಕ ನಗರ, ಆಕಾಶವಾಣಿ, ಪಾರ್ವತಿನಗರ, ವಾಲ್ಮೀಕಿ ನಗರ, ಸೊಂಡರು ರೋಡ್, ರಾಮಾ ಟಾಕೀಸ್ ಏರಿಯಾ, ಚಲುವಾದಿ ಕೇರೆ, ಉಕ್ಕಡಕೆರೆ, ಚಿತ್ತರ ಕೆರೆ, ಮ್ಯಾಸ ಕೆರೆ, ಬಾಣದ ಕೆರೆ, ಜಂಬುನಾಥ ಹಳ್ಳಿ, ಕಾರಿಗನೂರು, ಮಾರುತಿ ಕಾಲೋನಿ, ಸಂಕ್ಲಾಪುರ, ಸಾಯಿಬಾಬಾ ಗುಡಿ ಏರಿಯಾ, ಡ್ಯಾಮ್ ರೋಡ,

ಟಿ ಬಿ ಡ್ಯಾಮ್, ಎನ್ ಸಿ ಕಾಲೋನಿ, ಗಾಂಧೀ ಕಾಲೋನಿ, ಗೋಕುಲ ನಗರ ,ನಿಶಾನಿ ಕ್ಯಾಂಪ, ಕಲ್ಲಹಳ್ಳಿ, ರಜಾಪುರ, ಜಿ.ಜಿ ಕ್ಯಾಂಪ, ಕಣಿವೆರಾಯನಗುಡಿ, ವ್ಯಾಸನಕೇರೆ, ಕಾಕುಬಾಳು, ಗುಡ್ಲುವದ್ದಿಗೇರೆ, ಪಿ.ಕೆ ಹಳ್ಳಿ, ಸಂಕ್ಲಾಪುರ, ನಾಗೇನಹಳ್ಳಿ, ಬಸವನದುರ್ಗ,
ಹೊಸುರು, ಇಪ್ಪಿತ್ತೇರಿ ಮಾಗಣಿ, ನರಸಾಪುರ, 118ಡಣಾಪುರ, ಶುಭ್ಲಾಭ್ ಕೈಗಾರಿಕೆಗಳು ಹಾಗೂ ವಡ್ಡರಹಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನಾ ನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.