Home ವ್ಯಕ್ತಿ ಕಾಣೆ ಪತ್ತೆಗೆ ಮನವಿ
Homeಸುದ್ದಿಗಳು

ವ್ಯಕ್ತಿ ಕಾಣೆ ಪತ್ತೆಗೆ ಮನವಿ

Share
Share

ವಿಜಯನಗರ : ತಾಲೂಕಿನ ಚಿತ್ರಕೇರಿ 34ನೇ ವಾರ್ಡ್ ನಿವಾಸಿ ಎಸ್. ಉಮೇಶ ತಂದೆ ಲೇಟ್ ಸೋಮಣ್ಣ ಸುಮಾರು 36 ವರ್ಷದ ವ್ಯಕ್ತಿ ಕಾಣೆಯಾಗಿದ್ದು, ಈ ಕುರಿತು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಎಸ್. ಉಮೇಶ ಸುಮಾರು 4.5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ, ಎಡಗಾಲು ಅಂಗವಿಕಲನಾಗಿದ್ದು, ಬಿಳಿ ಬಣ್ಣದ ಆಪ್ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುವನು. ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

“ಶ್ರಮಿಕನಿಂದ ಧ್ವಜಾರೋಹಣ”

ಹರಪನಹಳ್ಳಿ : ಪಟ್ಟಣದ ಹೊರ ಹೊಲದಲ್ಲಿರುವ ಪ್ರಕೃತಿ ವಿದ್ಯಾ ಸಂಸ್ಥೆಯ ಪರ್ಲ್ ಪಬ್ಲಿಕ್ ಶಾಲೆಯಲ್ಲಿ 80ನೇ...

Homeಸುದ್ದಿಗಳು

ಶಿಕ್ಷಕನಿಗೆ ನಿಂದನೆ: ಶಾಲಾ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಆಗ್ರಹ

ಹರಪನಹಳ್ಳಿ: ತಾಲ್ಲೂಕಿನ ಗುಂಡಗತ್ತಿ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಅವರು ಶಾಲೆಯ ದೈಹಿಕ...

Homeಸುದ್ದಿಗಳು

ಹರಪನಹಳ್ಳಿಯಲ್ಲಿ ಬಿಜೆಪಿ ವತಿಯಿಂದ ವಿಜೃಂಭಣೆಯ ‘ಹರ್ ಘರ್ ತಿರಂಗ’ ಬೈಕ್ ರ್ಯಾಲಿ

ಹರಪನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ನಗರದಲ್ಲಿ ಶುಕ್ರವಾರ ಭಾರತೀಯ...

Homeಸುದ್ದಿಗಳು

ಕೊರಳ್ಳಿ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಡಿವೈನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.