Home ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ
Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

Share
Share

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ 352 ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 150 ಪ್ರಕರಣಗಳನ್ನು ಪತ್ತೆ ಮಾಡಿ ಕಳುವಾದ ಮಾಲು ಪೈಕಿ ಒಟ್ಟು ರೂ.4.57 ಕೋಟಿ ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಡಕಾಯತಿ ಪ್ರಕರಣಕ್ಕೆ ಸಂಬಂದಿಸಿದಂತೆ ರೂ.3,32,000, ದರೋಡೆ ಪ್ರಕರಣದಲ್ಲಿ ರೂ.29,63,300, ಹಗಲು ಕಳ್ಳತನಕ್ಕೆ ಸಂಬಂದಿಸಿದಂತೆ ರೂ.53,33,000, ರಾತ್ರಿ ಕಳ್ಳತನದಲ್ಲಿ ರೂ.1,04,30,434, ಮನೆಕಳ್ಳತನದಲ್ಲಿ ರೂ. 18,83,065, ಜಾನುವಾರು ಕಳ್ಳತನ ರೂ.3,70,000, ಇತರೆ ಕಳ್ಳತನ ರೂ.97,26,410 ಹಾಗೂ ವಂಚನೆ ಪ್ರಕರಣಗಳಿಗೆ ಸಂಬಂದಿಸಿದಂತೆ ರೂ.1,46,65,600 ಸೇರಿದಂತೆ ಒಟ್ಟು 352 ವರದಿಯಾದ ಪ್ರಕರಣಗಳ ಪೈಕಿ 150 ಪ್ರಕರಣಗಳನ್ನು ಪತ್ತೆ ಹಚ್ಚಿ ಒಟ್ಟು ರೂ.4,57,08,809 ಮೊತ್ತದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಸ್ವತ್ತಿನ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲನ್ನು ಮಂಗಳವಾರ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರ ನೇತೃತ್ವದಲ್ಲಿ ಸ್ವತ್ತಿನ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾಲನ್ನು ವಾರಸುದಾರರಿಗೆ ಸ್ವತ್ತನ್ನು
ಹಸ್ತಾಂತರಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.