ವಿಜಯನಗರ(ಹೊಸಪೇಟೆ) : ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಇದೇ ಜುಲೈ 18 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಇಲಾಖೆಗೆ ಸಂಬಂದಿಸಿದಂತಹ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ತಿಳಿಸಿದ್ದಾರೆ.
Leave a comment