Home ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :
Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

Share
Share

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಸಭೆಯ(SIR) ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವುದರೊಂದಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ SIR ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ರವರು,ಮಾಜಿ ಕಂದಾಯ ಸಚಿವರಾದ ಶ್ರೀ. ಜಿ.ಕರುಣಾಕರ ರೆಡ್ಡಿ ಅವರು ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು, ಶಾಸಕರಾದ ಶ್ರೀ ಕೃಷ್ಣ ನಾಯ್ಕರವರು , ಬಳ್ಳಾರಿ ವಿಭಾಗದ ಪ್ರಭಾರಿ ಗಳಾದ, ಅಮರ್ ನಾಥ್ ಪಾಟೀಲ್, ಸಹ ಪ್ರಬಾರಿಗಳಾದ ಚನ್ನಬಸವನಗೌಡ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯರದ ಶಶೀಲ್ ನಮೋಶಿ ಅವರು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕುಡಚಿ ರಾಜೀವ್ ರವರು, ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರ ಹನುಮಂತು ಅವರು, ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ್ ರೆಡ್ಡಿ ರವರು,ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಐಯಳ್ಳಿ ತಿಮ್ಮಪ್ಪ ಅವರು,ಮಂಡಲ ಅಧ್ಯಕ್ಷರಾದ ಕೆ. ಶೇಖರಪ್ಪ ಅವರು ,ಜಿಲ್ಲೆಯ ಹಾಗೂ ನಗರದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.