Home ಅನಾಮಧೇಯ ನವಜಾತ ಶಿಶುವಿನ ಮೃತದೇಹ ಪತ್ತೆ
Homeಸುದ್ದಿಗಳು

ಅನಾಮಧೇಯ ನವಜಾತ ಶಿಶುವಿನ ಮೃತದೇಹ ಪತ್ತೆ

Share
Share

ವಿಜಯನಗರ(ಹೊಸಪೇಟೆ) : ನಗರದ ಕಾಮಧೇನು ಸ್ವೀಟ್ಸ್ ಹಿಂಭಾಗದಲ್ಲಿ ಹರಿಯುವ ಬಸವಣ್ಣ ಕಾಲುವೆಯಲ್ಲಿ ಸುಮಾರು 1-2 ದಿನಗಳ ಅನಾಮಧೇಯ ಗಂಡು ನವಜಾತ ಶಿಶುವಿನ ಮೃತದೇಹ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಮಧ್ಯಾಹ್ನ ಕಾಲುವೆಯಲ್ಲಿ ಮಗುವಿನ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಮಕ್ಕಳ ರಕ್ಷಣಾಧಿಕಾರಿ ಕಾಳಿದಾಸ ಅವರು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಸಂಬಂಧ ಅಥವಾ ಜನನದ ವಿಚಾರವನ್ನು ಮುಚ್ಚಿಡುವ ಉದ್ದೇಶದಿಂದ ಯಾರೋ ದುಷ್ಕರ್ಮಿಗಳು ಮಗುವನ್ನು ಕಾಲುವೆಗೆ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.