ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ ಉಚಿತ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಅರ್ಹ ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ವಿದ್ಯಾರ್ಥಿಗಳು ಇಲಾಖೆ ಆನ್ಲೈನ್ ವೆಬ್ಸೈಟ್ https://minority.ksouportal.co
Leave a comment